Anushka Sharma: ಇಂದು ಅನುಷ್ಕಾ ಶರ್ಮಾ ಹುಟ್ಟುಹಬ್ಬ, ಈ ಸೂಪರ್​ ಹಿಟ್​ ಸಿನಿಮಾಗಳನ್ನು ರಿಜೆಕ್ಟ್​ ಮಾಡಿದ್ದ ಕ್ಯೂಟಿ!

Anushka Sharma Birthday: ನಟಿ ಅನುಷ್ಕಾ ಶರ್ಮಾ ಶೀಘ್ರದಲ್ಲೇ ಚಕ್ಡಾ ಎಕ್ಸ್‌ಪ್ರೆಸ್ ಚಿತ್ರದಲ್ಲಿ ಭಾರತೀಯ ಕ್ರಿಕೆಟಿಗ ಜೂಲನ್ ಗೋಸ್ವಾಮಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುದೀರ್ಘ ವಿರಾಮದ ನಂತರ ಈ ಚಿತ್ರದಿಂದ ನಟಿ ಮತ್ತೆ ಹಿರಿತೆರೆಗೆ ಮರಳುತ್ತಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಕಾತರರಾಗಿದ್ದಾರೆ.

First published: