ತಮ್ಮ ಅಭಿನಯದ ಮೂಲಕವೇ ಭಾರತೀಯ ಸಿನಿ ರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಅನುಷ್ಕಾ ಶೆಟ್ಟಿ. ಬಾಹುಬಲಿ ಸಿನಿಮಾದಲ್ಲಿ ದೇವಸೇನಾ ಪಾತ್ರದಲ್ಲಿ ನಟಿಸುವ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಪಡೆದ ನಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 1981 ನ. 7ರಂದು ಹುಟ್ಟಿರುವ ಅನುಷ್ಕಾ ತಮ್ಮ 39ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.