Roja Birthday: ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ನಟಿ ರೋಜಾ..!

Happy Birthday Roja: ಸಿನಿಮಾದಿಂದ ಬ್ರೇಕ್​ ಪಡೆದು ರಾಜಕೀಯದಲ್ಲಿ ಸಕ್ರಿಯವಾಗಿರುವ ನಟಿ ರೋಜಾ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 48ನೇ ವಸಂತಕ್ಕೆ ಕಾಲಿಟ್ಟಿರುವ ರೋಜಾ ಇಂದು ಕುಟುಂಬದೊಂದಿಗೆ ಬರ್ತ್​ ಡೇ ಆಚರಿಸಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ರೋಜಾ ಸೆಲ್ವಮಣಿ ಇನ್​ಸ್ಟಾಗ್ರಾಂ ಖಾತೆ)

First published: