Happy Birthday Mohanlal: ಹುಟ್ಟುಹಬ್ಬದ ಸಂಭ್ರಮದಲ್ಲಿ ಮೋಹನ್​ ಲಾಲ್​: ನೋಡಲೇಬೇಕಾದ ಸಿನಿಮಾಗಳ ಮಾಹಿತಿ ಇಲ್ಲಿದೆ

ಮಲಯಾಳಂ ಸಿನಿರಂಗದ ಸೂಪರ್​ ಸ್ಟಾರ ಮೋಹನ್​ ಲಾಲ್​ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 1960ರ ಮೇ 21ರಂದು ಜನಿಸಿದ ಮೋಹನ್​ ಲಾಲ್​ ನಟ, ನಿರ್ಮಾಪಕ, ಗಾಯಕ ಹಾಗೂ ನಿರೂಪಕರಾಗಿ ಸಿನಿರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಅಭಿನಯದಿಂದಲೇ ಮಲಯಾಳಂ ಮಾತ್ರವಲ್ಲದೆ ಇತರೆ ಭಾಷೆಯ ಸಿನಿ ರಸಿಕರ ಮನಸ್ಸಿನಲ್ಲಿ ಮನೆ ಮಾಡಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಮೋಹನ್​ ಲಾಲ್​ ಇನ್​ಸ್ಟಾಗ್ರಾಂ ಖಾತೆ)

First published: