Happy Birthday Prabhas: ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಭಾಸ್​: ಇಲ್ಲಿವೆ ಅಪರೂಪದ ಚಿತ್ರಗಳು..!

Rebel Star Prabhas: ಟಾಲಿವುಡ್​ ಹಂಕ್​ ಪ್ರಭಾಸ್​ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 41ನೇ ವಸಂತಕ್ಕೆ ಕಾಲಿಟ್ಟಿರುವ ನಟನಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ. (ಚಿತ್ರಗಳು ಕೃಪೆ: ಟ್ವಿಟರ್ ಹಾಗೂ ಇನ್​ಸ್ಟಾಗ್ರಾಂ ಖಾತೆ)

First published: