Happy Birthday Rishi: ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ರಿಷಿ: ರಿಲೀಸ್ ಆಯ್ತು ಹೊಸ ಸಿನಿಮಾದ ಪೋಸ್ಟರ್
Nodi Swamy Ivanu Irode Heege: ನ್ಯಾಚುರಲ್ ಸ್ಟಾರ್ ರಿಷಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟನ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಹೌದು, ನೋಡಿ ಸ್ವಾಮಿ ಇವನು ಇರೋದೆ ಹೀಗೆ ಅನ್ನೋ ಟೈಟಲ್ನಲ್ಲಿ ಮೂಡಿ ಬರುತ್ತಿರುವ ಸಿನಿಮಾ ಇದಾಗಿದ್ದು, ಇದು ತೆಲುಗಿನಲ್ಲೂ ತೆರೆ ಕಾಣಲಿದೆ. (ಚಿತ್ರಗಳು ಕೃಪೆ: ರಿಷಿ ಇನ್ಸ್ಟಾಗ್ರಾಂ ಖಾತೆ)