Happy Birthday Sanjay Dutt: ಹುಟ್ಟುಹಬ್ಬಕ್ಕೆ ಅಧೀರನ ಹೊಸ ಪೋಸ್ಟರ್​ ಉಡುಗೊರೆಯಾಗಿ ಕೊಟ್ಟ ಕೆಜಿಎಫ್ ಚಾಪ್ಟರ್ 2 ಚಿತ್ರತಂಡ

ಸಂಜಯ್ ದತ್​ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಅಭಿನಯದ ಕೆಜಿಎಫ್​ ಚಾಪ್ಟರ್ 2 ಸಿನಿಮಾದ ಕಡೆಯಿಂದ ಭರ್ಜರಿ ಉಡುಗೊರೆ ಸಿಕ್ಕಿದೆ. ಅಧೀರ ಪಾತ್ರದ ಹೊಸ ಪೋಸ್ಟರ್ ರಿಲೀಸ್​ ಮಾಡಲಾಗಿದೆ. (ಚಿತ್ರಗಳು ಕೃಪೆ: ಪ್ರಶಾಂತ್ ನೀಲ್​ ಇನ್​ಸ್ಟಾಗ್ರಾಂ ಖಾತೆ)

First published: