Happy Birthday Shruti: 46ನೇ ವರ್ಷಕ್ಕೆ ಕಾಲಿಟ್ಟ ನಟಿ ಶ್ರುತಿ.. ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರ

ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಭಿನ್ನ ನಟನೆಯ ಮೂಲಕ ಹೆಸರುವಾಸಿಯಾಗಿರುವವರು ಶ್ರುತಿ. ಅಳುಮುಂಜಿ ಪಾತ್ರದ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಅವರ ಜನ್ಮದಿನ ಇಂದು. ಕನ್ನಡ ಚಿತ್ರರಂಗದ ಪ್ರತಿಯೊಬ್ಬ ಮೇರು ನಟರ ಜೊತೆ ನಟನೆ ಮಾಡಿರುವ ಇವರು ಇಂದಿಗೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

First published: