Dhananjaya: ನಟ ಧನಂಜಯ್​ಗೆ ಹುಟ್ಟು ಹಬ್ಬದ ಸಂಭ್ರಮ; ಸ್ಯಾಂಡಲ್​ವುಡ್​ ಡಾಲಿಯ ಸಿನಿ ಜರ್ನಿ

ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ ನಟ ಧನಂಜಯ್ಗೆ ಹುಟ್ಟು ಹಬ್ಬದ ಸಂಭ್ರಮ. ವಿಭಿನ್ನ ಮತ್ತು ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿರುವ ಧನಂಜಯ ರಂಗಭೂಮಿಯ ಹಿನ್ನಲೆಯಿಂದ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಸಾಲು ಸಾಲು ಸಿನಿಮಾಗಳ ಮೂಲಕ ಮಿಂಚುತ್ತಿದ್ದಾರೆ.

First published: