ನಟಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಘಟನೆಗೆ ಕಂಬಳ ಸಮಿತಿಯನ್ನು ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ. ಘಟನೆಗೂ ಸಮಿತಿಗೂ ಯಾವುದೇ ಸಂಬಂಧವಿಲ್ಲ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿಕೆ
2/ 8
ನಟಿ ಸಾನಿಯಾ ಕಂಬಳಕ್ಕೆ ಅತಿಥಿಯಾಗಿ ಬಂದಿದ್ದರು. ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಆಕೆ ಹಿಂದಿರುಗಿದ್ದಾರೆ. ಆದರೆ ಆಕೆ ಮತ್ತೆ ಕಂಬಳ ಗದ್ದೆಗೆ ಬಂದ ವಿಚಾರ ಸಮಿತಿಯ ಗಮನಕ್ಕೆ ಬಂದಿಲ್ಲ ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿದ್ದಾರೆ.
3/ 8
ಯಾರೋ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ಕಂಬಳ ಸಮಿತಿಯನ್ನು ಗುರಿ ಮಾಡೋದು ತಪ್ಪು, ಈ ಕಾರಣಕ್ಕಾಗಿ ನಾವು ದೇವರ ಮುಂದೆಯೇ ನ್ಯಾಯ ಕೇಳಲು ಬಂದಿದ್ದೇವೆ ಎಂದ್ರು.
4/ 8
ಘಟನೆಯ ಬಗ್ಗೆ ನಟಿ ಸಾನ್ಯಾ ಅಯ್ಯರ್ ಪೋಲೀಸ್ ಠಾಣೆಗೆ ದೂರು ನೀಡಲಿ, ಆಕೆಗೆ ಬೇಕಾದ ಎಲ್ಲಾ ಸಹಾಯ ನಾವು ಮಾಡುತ್ತೇವೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿದ್ದಾರೆ.
5/ 8
ಇದೇ ಘಟನೆಯನ್ನು ಮುಂದಿಟ್ಟು ಕಂಬಳ ಸಮಿತಿಯ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದರ ಹಿಂದೆ ಕೆಲವು ಶಕ್ತಿಗಳು ಕೆಲಸ ಮಾಡುತ್ತಿದೆ ಎಂದ್ರು.
6/ 8
ಪ್ರಕರಣಕ್ಕೆ ಹಿಂದೂ, ಮುಸ್ಲಿಂ ರೂಪವನ್ನೂ ನೀಡಲಾಗುತ್ತಿದೆ. ಹೀಗೆ ಅಪಪ್ರಚಾರ ಮಾಡುವವರನ್ನು ದೇವರೇ ನೋಡಿಕೊಳ್ಳುತ್ತಾರೆ ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿಕೆ ನೀಡಿದ್ದಾರೆ.
7/ 8
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕೋಟಿ-ಚೆನ್ನಯ ಕಂಬಳದಲ್ಲಿ ಕಿಡಿಗೇಡಿಯೊಬ್ಬ ನಟಿ ಸಾನ್ಯಾ ಅಯ್ಯರ್ ಕೈ ಹಿಡಿದು ಎಳೆದಿದ್ದಾನೆ. ಆತನಿಗೆ ಸಾನ್ಯಾ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನುವ ಸುದ್ದಿ ಹರಡಿದೆ.
8/ 8
ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಾನ್ಯಾ ನಾನು ಯಾರಿಗೂ ಹೊಡೆದಿಲ್ಲ , ನನಗೂ ಯಾರೂ ಹೊಡೆದಿಲ್ಲ ಎಂದು ಹೇಳಿದ್ದಾರೆ.
First published:
18
Sanya Iyer: ಇನ್ನೂ ಮುಗಿಯದ ಸಾನ್ಯಾ ಅಯ್ಯರ್ ಕಿರುಕುಳ ವಿವಾದ, ದೇವರ ಮೊರೆ ಹೋದ ಕಂಬಳ ಸಮಿತಿ