ಸ್ಯಾಂಡಲ್ವುಡ್ನ ಕ್ಯೂಟ್ ಜೋಡಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಮದುವೆಯಾಗಿ ಮೊದಲ ಯುಗಾದಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಜೋಡಿ ಹಬ್ಬದ ಫೋಟೋಶೂಟ್ ಕೂಡಾ ಮಾಡಿಸಿದ್ದಾರೆ.
2/ 7
ನೀಲಿ ಬಾರ್ಡರ್ ಇರುವಂತಹ ಕೆಂಪು ಬಣ್ಣದ ಸೀರೆ ಉಟ್ಟಿದ್ದ ಹರಿಪ್ರಿಯಾ ಜೊತೆ ವಸಿಷ್ಠ ಸಿಂಹ ಅವರು ನೀಲಿ ಬಣ್ಣದ ಡ್ರೆಸ್ ಧರಿಸಿ ಪೋಸ್ ಕೊಟ್ಟಿದ್ದಾರೆ. ಈ ಜೋಡಿ ಕ್ಯೂಟ್ ಆಗಿ ಕಾಣಿಸಿದ್ದಾರೆ.
3/ 7
ಯುಗಾದಿ ಹಬ್ಬದ ನಲ್ಮೆಯ ಶುಭಾಶಯಗಳು ಎಂದು ಫೋಟೋಗೆ ಕ್ಯಾಪ್ಶನ್ ಕೊಟ್ಟಿದ್ದಾರೆ. ಈ ಜೋಡಿಯ ಕ್ಯೂಟ್ ಫೋಟೋಗಳಿಗೆ 39 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ.
4/ 7
ಹರಿಪ್ರಿಯಾ-ವಸಿಷ್ಠ ಸಿಂಹ ಅವರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಸಿನಿಮಾಗಳನ್ನು ಮಾಡುತ್ತಾ ಪ್ರೊಫೆಷನಲ್ ಲೈಫ್ನಲ್ಲೂ ಬ್ಯುಸಿಯಾಗಿದ್ದಾರೆ.
5/ 7
ಹರಿಪ್ರಿಯಾ ಅವರು 2008ರಲ್ಲಿ ತೆರೆಕಂಡ ಮನಸುಗಳ ಮಾತು ಮಧುರ ಎಂಬ ಕನ್ನಡ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ಇದಾದ ನಂತರ `ಕಳ್ಳರ ಸಂತೆ', ಚೆಲುವೆಯೇ ನಿನ್ನ ನೋಡಲು ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.
6/ 7
2014ರಲ್ಲಿ ತೆರೆಕಂಡ ಉಗ್ರಂ ಸಿನಿಮಾ ಹರಿಪ್ರಿಯಾ ಅವರ ವೃತ್ತಿಜೀವನಕ್ಕೆ ಹೊಸ ತಿರುವು ನೀಡಿತು. ಈ ಚಿತ್ರದ ಬಳಿಕ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದು, ಕೆಲವು ತೆಲುಗು, ಮಲಯಾಳಂ, ತುಳು ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ.
7/ 7
ಈ ಜೋಡಿ ಬೆಂಗಳೂರು ಏರ್ಪೋರ್ಟ್ನಲ್ಲಿ ಕೈ ಕೈ ಹಿಡಿದು ಜೊತೆಯಾಗಿ ಕಾಣಿಸಿಕೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ನಂತರ ನಿಶ್ಚಿತಾರ್ಥ ಮಾಡಿಕೊಂಡು ಗುಡ್ನ್ಯೂಸ್ ಕೊಟ್ಟರು.
First published:
17
Haripriya: ಮದುವೆಯಾಗಿ ಹರಿಪ್ರಿಯಾ-ವಸಿಷ್ಠ ಸಿಂಹ ಮೊದಲ ಯುಗಾದಿ ಹೀಗಿತ್ತು