NTR ಸಿನಿಮಾದಲ್ಲಿ ಮತ್ತೊಬ್ಬ ಸ್ಟಾರ್ ಹೀರೋ, ಆ ನಟನ ಮನವೊಲಿಸುವ ಕೆಲಸದಲ್ಲಿ ಪ್ರಶಾಂತ್ ನೀಲ್!

ಇತ್ತೀಚೆಗಷ್ಟೇ ವಿಕ್ರಮ್ ಪೊನ್ನಿಯನ್ ಸೆಲ್ವನ್ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನಿಮಾದಲ್ಲಿ ವಿಕ್ರಮ್ ಚೋಳ ಚಕ್ರವರ್ತಿ ಆದಿತ್ಯ ಕರಿಕಾಳನ್ ಪಾತ್ರದಲ್ಲಿ ನಟಿಸಿದ್ದು ಗೊತ್ತೇ ಇದೆ. ಸದ್ಯ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡ್ತಿದೆ.

First published: