ಅಂದು ಅನೇಕ ನಿರ್ದೇಶಕರು ರಂಭಾ ಕಾಲ್ ಶೀಟ್ಗಾಗಿ ಕಾಯುತ್ತಿದ್ರು. ಮೆಗಾಸ್ಟಾರ್ ಚಿರಂಜೀವಿ, ವೆಂಕಟೇಶ್, ನಾಗಾರ್ಜುನ ಮುಂತಾದ ಸ್ಟಾರ್ ಹೀರೋಗಳೊಂದಿಗೆ ತೆರೆ ಹಂಚಿಕೊಂಡಿದ್ದರು. ತಮಿಳಿನಲ್ಲಿ ರಜನಿಕಾಂತ್, ಅಜಿತ್, ವಿಜಯ್ ಮತ್ತು ಹಿಂದಿಯಲ್ಲಿ ಸಲ್ಮಾನ್ ಖಾನ್ ಅವರಂತಹ ಸ್ಟಾರ್ಗಳೊಂದಿಗೆ ತೆರೆ ಹಂಚಿಕೊಂಡಿದ್ದಾರೆ.