ಕಿಸ್, ಭರಾಟೆ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಶ್ರೀಲೀಲಾ ಧ್ರುವ ಸರ್ಜಾ ಅಭಿನಯದ ದುಬಾರಿ ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ. ಇದೀಗ ಕನ್ನಡ ಹಾಗೂ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಾಡಿರುವುದು ಕೆಲವೇ ಕೆಲವು ಸಿನಿಮಾ ಆದ್ರು ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ.