ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳ ‘ಜೆಂಡರ್ ಸ್ಟಾಪ್‘ ಫೋಟೋಗಳು ವೈರಲ್ ಆಗುತ್ತಿವೆ. ಇತ್ತೀಚೆಗೆ ಟೀಂ ಇಂಡಿಯಾದ ಆಟಗಾರರ ಮಹಿಳೆಯರಾಗಿದ್ದರೆ ಹೇಗೆ ಕಾಣುತ್ತಿದ್ದರು ಎಂಬ ಹೊಸ ಅವತಾರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಅದರಂತೆ ಇದೀಗ ಬಾಲಿವುಡ್ನ ಸ್ಟಾರ್ ನಟಿಯರು ಪುರುಷ ಅವತಾರದಲ್ಲಿರುವ ಫೋಟೋಗಳು ವೈರಲ್ ಆಗುತ್ತಿವೆ.