Kantara-Sapthami Gowda: ಕಾಂತಾರ ಸಿನಿಮಾಗೆ ಸಪ್ತಮಿ ಗೌಡ ಪಡೆದ ಸಂಭಾವನೆ ಎಷ್ಟು?

ಕಾಂತಾರ ಸಿನಿಮಾ ಮೂಲಕ ಸಪ್ತಮಿ ಗೌಡಗೆ ಬಿಗ್ ಬ್ರೇಕ್ ಸಿಕ್ಕಿದೆ. ಈ ಮೊದಲು ಸಿನಿಮಾ ಮಾಡಿದ್ದರೂ ಸಪ್ತಮಿ ಗೌಡ ಕ್ಲಿಕ್ ಆಗಿದ್ದು ಈಗ. ಈ ಸಿನಿಮಾಗಾಗಿ ಸಪ್ತಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ?

First published: