Bollywood Star: ಕೊನೆಗೂ ಗುಡ್ ನ್ಯೂಸ್ ಕೊಟ್ಟ ಹೃತಿಕ್ ರೋಷನ್; ಸಬಾ ಜೊತೆ ಸಪ್ತಪದಿ ತುಳಿಯಲು ಡೇಟ್ ಫಿಕ್ಸ್!
ನಟ ಹೃತಿಕ್ ರೋಷನ್ (Hrithik Roshan) ಮತ್ತು ಸಬಾ ಅಜಾದ್ (Saba Azad) ಲವ್ ವಿಚಾರ ಬಾಲಿವುಡ್ ಅಂಗಳದಲ್ಲಿ ಭರ್ಜರಿಯಾಗೇ ಸದ್ದು ಮಾಡ್ತಿದೆ. ಸಬಾ-ಹೃತಿಕ್ ಇಬ್ಬರು ಲಿಪ್ ಕಿಸ್ ಮಾಡಿದ ವಿಡಿಯೋ ವೈರಲ್ ಆಗಿತ್ತು. ಇದೀಗ ಇಬ್ಬರ ಮದುವೆ ವಿಚಾರ ಭಾರೀ ವೈರಲ್ ಆಗಿದೆ.
ಲಿಪ್ ಕಿಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ಹೃತಿಕ್- ಸಬಾ ಬಗ್ಗೆ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಸಬಾ ಜೊತೆ ಡೇಟಿಂಗ್ ಮಾಡ್ತಿರುವ ಹೃತಿಕ್ ರೋಷನ್ ಇದೀಗ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.
2/ 7
ಹೃತಿಕ್ ರೋಷನ್ ಮತ್ತು ಸಬಾ ಆಜಾದ್ ಈ ವರ್ಷದ ಅಂತ್ಯದ ವೇಳೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಇವರ ಮದುವೆಯ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸುದ್ದಿ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
3/ 7
ನಟ ಹೃತಿಕ್ ರೋಷನ್ ತಮ್ಮ ಮೊದಲ ಪತ್ನಿಗೆ ಡಿವೋರ್ಸ್ ಕೊಟ್ಟ ಮೇಲೆ ಸಬಾ ಜೊತೆ ಡೇಟಿಂಗ್ ಮಾಡ್ತಿದ್ದಾರೆ. ಮುಂಬೈನಲ್ಲಿ ಕೈ ಕೈ ಹಿಡಿದು ಓಡಾಡುತ್ತಿದ್ದಾರೆ. ಅನೇಕ ಪಾರ್ಟಿಗಳಿಗೂ ಜೊತೆಯಾಗಿ ಹೋಗುತ್ತಿದ್ದರು. ಅನೇಕ ಬಾರಿ ಪಾಪರಾಜಿಗಳ ಕ್ಯಾಮೆರಾಗೆ ಸೆರೆಸಿಕ್ಕಿದ್ದಾರೆ.
4/ 7
ಈ ವರ್ಷ ನವೆಂಬರ್ನಲ್ಲಿ ಹೃತಿಕ್ ರೋಷನ್- ಸಬಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಟ್ವೀಟ್ ವೈರಲ್ ಆಗಿದೆ. ಬಾಲಿವುಡ್ನಲ್ಲಿ ಈ ವರ್ಷ ಸಾಲು ಸಾಲು ಸೆಲೆಬ್ರಿಟಿಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
5/ 7
ಹೃತಿಕ್ ರೋಷನ್ 20 ಡಿಸೆಂಬರ್ 2000 ರಂದು ಸುಸನ್ನೆ ಖಾನ್ ಅವರನ್ನು ವಿವಾಹವಾದರು. ಇಬ್ಬರಿಗೂ ರಿಡಾನ್ ಮತ್ತು ರೆಹಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹೃತಿಕ್ ರೋಷನ್ ಸಬಾ ಜೊತೆ ಇರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
6/ 7
2014ರಲ್ಲಿ ವಿಚ್ಛೇದನ ಪಡೆದಿದ್ದಾರೆ. ಸುಸನ್ನೆ ಖಾನ್ ಇದೀಗ ಅರ್ಸಲನ್ ಗೋನಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಹೃತಿಕ್ ಸಬಾ ಆಜಾದ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಗಂಡ-ಹೆಂಡತಿ ವಿಚ್ಛೇದನ ಬಳಿಕ ತಮ್ಮದೇ ಲೈಫ್ನಲ್ಲಿ ಬ್ಯುಸಿ ಆಗಿದ್ದಾರೆ.
7/ 7
ಹೃತಿಕ್ ರೋಷನ್ ಸದ್ಯ ʻಫೈಟರ್ʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಹೃತಿಕ್ ಎರಡನೇ ಮದುವೆ ವಿಚಾರ ಸಖತ್ ವೈರಲ್ ಆಗಿದೆ.
First published:
17