Samantha-Naga Chaitanya: ಸಮಂತಾ ಜೊತೆ ಡಿವೋರ್ಸ್ ಬಗ್ಗೆ ನಾಗ ಚೈತನ್ಯಗೆ ಇದೆಯಾ ಬೇಸರ? ನಟ ಹೇಳಿದ್ದೇನು?
Naga Chaitanya Samantha: ನಟ ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ಪಡೆದು ವರ್ಷಗಳಾದ್ರೂ ಅವರ ಬಗ್ಗೆ ಹರಿದಾಡುವ ಸುದ್ದಿ ಮಾತ್ರ ಕಡಿಮೆಯಾಗಿಲ್ಲ. ಸಮಂತಾ-ನಾಗಚೈತನ್ಯ 4 ವರ್ಷದ ದಾಂಪತ್ಯಕ್ಕೆ ಪೂರ್ಣವಿರಾಮ ಹಾಕಿದ್ರು. ಇದೀಗ ನಾಗ ಚೈತನ್ಯ ತನ್ನ ಜೀವನ ನಿರ್ಧಾರದ ಬಗ್ಗೆ ನೇರವಾಗಿ ಮಾತಾಡಿದ್ದಾರೆ.
ನಾಗ ಚೈತನ್ಯ ಅವರನ್ನು ಪ್ರೀತಿಸಿ ಮದುವೆಯಾಗಿದ್ದ ಸಮಂತಾಗೆ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದಿದ್ದಾರೆ. ಅಂದಿನಿಂದ ಸಮಂತಾಗೆ ಸಂಬಂಧಿಸಿದ ಅನೇಕ ಸುದ್ದಿಗಳು ಹರಿದಾಡುತ್ತಿದೆ. ಯಾವುದಕ್ಕೂ ತಲೆ ಕಡೆಸಿಕೊಳ್ಳದ ಸಮಂತಾ, ನಾಗ ಚೈತನ್ಯ, ತಮ್ಮ ತಮ್ಮ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.
2/ 8
ಯ್ಯೂಟೂಬ್ ಸಂದರ್ಶನವೊಂದರಲ್ಲಿ ಮಾತಾಡಿದ ನಾಗ ಚೈತನ್ಯ ಹಲವು ವಿಚಾರಗಳ ಬಗ್ಗೆ ಮಾತಾಡಿದ್ದಾರೆ. ನಿಮ್ಮ ಜೀವನದ ಯಾವ ನಿರ್ಧಾರದ ಬಗ್ಗೆ ನಿಮಗೆ ಹೆಚ್ಚು ವಿಷಾದವಿದೆ ಎಂದು ಕೇಳಿದ ಪ್ರಶ್ನೆಗೆ ನಾಗ ಚೈತನ್ಯ ಉತ್ತರ ನೀಡಿದ್ದಾರೆ.
3/ 8
ನೇರವಾಗಿಯೇ ಉತ್ತರಿಸಿದ ನಾಗ ಚೈತನ್ಯ, ನನ್ನ ಜೀವನದ ಯಾವುದೇ ನಿರ್ಧಾರದ ಬಗ್ಗೆಯೂ ನನಗೆ ವಿಷಾದ ಇಲ್ಲ. ಎಲ್ಲವೂ ಒಂದು ರೀತಿಯ ಪಾಠ ಎಂದು ಹೇಳಿದ್ದಾರೆ. ಈ ಹೇಳಿಕೆ ಕೇಳಿದ ನೆಟ್ಟಿಗರು ಬಗೆ ಬಗೆಯ ವಿಶ್ಲೇಷಣೆಯನ್ನು ನೀಡಿದ್ದಾರೆ
4/ 8
ನಾಗ ಚೈತನ್ಯಗೆ ಸಮಂತಾ ಅವರಿಂದ ವಿಚ್ಛೇದನ ಪಡೆದ ಬಗ್ಗೆ ಯಾವುದೇ ಬೇಸರವಿಲ್ಲ ಎಂದು ಕಾಣುತ್ತದೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.
5/ 8
ಈ ಜೋಡಿ ವಿಚ್ಛೇದನ ಪಡೆದ ಬಳಿಕ ತಮ್ಮ ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಮಂತಾ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸ್ಯಾಮ್ ಬಹುನಿರೀಕ್ಷಿತ ಸಿನಿಮಾ ಶಾಕುಂತಲಂ ತೆರೆಗೆ ಬರಲು ರೆಡಿಯಾಗಿದೆ.
6/ 8
ಯೇ ಮಾಯಾ ಚೇಸಾವೆ ಸಿನಿಮಾ ಮೂಲಕ ಆತ್ಮೀಯರಾದ ನಾಗ ಚೈತನ್ಯ ಹಾಗೂ ನಟಿ ಸಮಂತಾ, ಸ್ನೇಹವನ್ನು ಪ್ರೇಮವಾಗಿ ಬದಲಾಯಿಸಿ ನಂತರ ಅದ್ಧೂರಿಯಾಗಿ ಮದುವೆಯಾದರು. ಇಬ್ಬರೂ ಕುಟುಂಬ ಸದಸ್ಯರ ಮನವೊಲಿಸಿ ಸಾಂಪ್ರದಾಯಿಕ ಹಿಂದೂ ಮತ್ತು ಕ್ರಿಶ್ಚಿಯನ್ ರೀತಿಯಲ್ಲಿ ವಿವಾಹವಾಗಿದ್ರು.
7/ 8
ಮದುವೆಯ ನಂತರ ಚೈ ಹಾಗೂ ಸ್ಯಾಮ್ ಸಂತೋಷದ ಕ್ಷಣಗಳನ್ನು ಕಳೆಯುತ್ತಾ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ತಿದ್ರು. 4 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದಾರೆ. ಬಳಿಕ ದಿಢೀರ್ ಅಂತ ಸೋಶಿಯಲ್ ಮೀಡಿಯಾ ಮೂಲಕ ಇಬ್ಬರೂ ವಿಚ್ಛೇದನ ಘೋಷಿಸಿದ್ರು.
8/ 8
ವಿಚ್ಚೇದನದ ಬಳಿಕ ನಟ ನಾಗ ಚೈತನ್ಯ ಹೆಸರು ನಟಿ ಶೋಭಿತಾ ಧೂಳಿಪಾಲ್ ಜೊತೆ ಕೇಳಿ ಬರ್ತಿದೆ. ಇತ್ತೀಚಿಗಷ್ಟೇ ಇಬ್ಬರೂ ಲಂಡನ್ ಹೋಟೆಲ್ನಲ್ಲಿ ಡಿನ್ನರ್ ಪಾರ್ಟಿ ಮಾಡಿದ ಫೋಟೋಗಳು ಕೂಡ ವೈರಲ್ ಆಗಿತ್ತು.
First published:
18