Ibbani Thabbida Ileyali: ರಕ್ಷಿತ್ ಶೆಟ್ಟಿ ನಿರ್ಮಾಣದ ಪ್ರೇಮಕಾವ್ಯ, 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾ ರಿಲೀಸ್ ಡೇಟ್ ಅನೌನ್ಸ್
777 ಚಾರ್ಲಿ ಸಕ್ಸಸ್ ಬಳಿಕ ರಕ್ಷಿತ್ ಶೆಟ್ಟಿ (Rakshit Shetty) ಸಾಲು ಸಾಲು ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಪರಂವಃ ಸ್ಟುಡಿಯೋಸ್ ಅಡಿ (Paramvah StudiosParamvah Studios) ರಕ್ಷಿತ್ ಶೆಟ್ಟಿ ನಿರ್ಮಿಸುತ್ತಿರುವ ಹೊಸ ಸಿನಿಮಾ 'ಇಬ್ಬನಿ ತಬ್ಬಿದ ಇಳೆಯಲಿ' ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ವಿಹಾನ್ ಗೌಡ ಮತ್ತು ಅಂಕಿತಾ ಅಮರ್ ಅಭಿನಯದ 'ಇಬ್ಬನಿ ತಬ್ಬಿದ ಇಳೆಯಲಿ' (Ibbani Tabbida Ileya) ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಏಪ್ರಿಲ್ 15ರಂದು ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾ ರಿಲೀಸ್ ಆಗಲಿದೆ.
2/ 8
ಪರಂವಃ ಸ್ಟುಡಿಯೋಸ್ ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ರಿಲೀಸ್ ಡೇಟ್ ಘೋಷಿಸಿದೆ. ನಮ್ಮ ರಾಧೆಯ ಪರಿಚಯ ನಿಮ್ಮ ಮುಂದೆ ಏಪ್ರಿಲ್ 15ರಂದು ಎಂದು ಬರೆದುಕೊಂಡಿದೆ. ರಕ್ಷಿತ್ ಶೆಟ್ಟಿ ಸಿನಿಮಾ ನಿರ್ಮಾಣದ ಸಿನಿಮಾ ಇದಾಗಿದೆ.
3/ 8
ಪ್ರೀತಿ ಎಂದರೆ ಏನು? ಹಳೆಯ ನೆನಪುಗಳಾ? ನಾಳೆ ಜತೆಯಾಗಿರಬೇಕಾದ ಕನಸುಗಳಾ? ದೂರವಾದ ನಂತರದ ಚಡಪಡಿಕೆಯಾ? ಇದೆಲ್ಲದರ ಸಂಗಮವೇ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರ ಎಂದು ಸಿನಿಮಾ ತಂಡ ಹೇಳುತ್ತಿದೆ.
4/ 8
ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಬೇಷರತ್ತಾಗಿ ಪ್ರೀತಿಸುವುದನ್ನು ಸಂಭ್ರಮಿಸುವ ಸಿನಿಮಾ ಆಗಿದೆ. ಪ್ರೇಕ್ಷಕರು ಚಿತ್ರವನ್ನು ನೋಡುತ್ತಾ, ಹಾಡುತ್ತಾ, ನಲಿಯುತ್ತಾ, ತಮ್ಮನ್ನೇ ತಾವು ಮರೆಯುವಂತಹ ಚಿತ್ರವಾಗಿದೆ. ಕಾಲೇಜಿನಿಂದ ಪ್ರಾರಂಭವಾಗುವ ಈ ಕಥೆಯು ಪ್ರೌಢಾವಸ್ಥೆಯಲ್ಲಿ ಅಂತ್ಯವಾಗುತ್ತದೆ.
5/ 8
ಹೀಗೆ ಒಂದು ದಶಕದ ವಿವಿಧ ಕಾಲಘಟ್ಟವನ್ನು ಈ ಚಿತ್ರವು ಸೂಕ್ಷ್ಮವಾಗಿ ತೋರಿಸಲಿದ್ದು, ಇಲ್ಲಿ ಹಸಿರು ಎಷ್ಟು ಮುಖ್ಯವೋ, ಆಧುನಿಕ ನಗರದೃಶ್ಯಗಳು ಸಹ ಅಷ್ಟೇ ಪ್ರಮುಖ ಪಾತ್ರವಹಿಸುತ್ತದೆ. ಅಷ್ಟೇ ಅಲ್ಲ, ಬೇಸಿಗೆಯ ಘಮ, ಚಳಿಗಾಲದ ಹಿತ ಮತ್ತು ಮಳೆಗಾಲದ ಮಾಧುರ್ಯವೂ ಈ ಚಿತ್ರದಲ್ಲಿರಲಿದೆ ಎಂದು ಚಿತ್ರತಂಡ ತಿಳಿಸಿದೆ.
6/ 8
ಈ ಸಿನಿಮಾದಲ್ಲಿ ನಾಯಕನಾಗಿ ವಿಹಾನ್, ನಾಯಕಿಯಾಗಿ ಅಂಕಿತಾ ಅಭಿನಯಿಸುತ್ತಿದ್ದಾರೆ. 'ಕಥಾಸಂಗಮ' ಚಿತ್ರದ 'ರೇನ್ಬೋ ಲ್ಯಾಂಡ್' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
7/ 8
ಇದೊಂದು ಸಂಗೀತಮಯ ಪ್ರೇಮಕಥೆಯಾಗಿದ್ದು, ಗಗನ್ ಬದೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ. ನ್ಯೂಯಾರ್ಕ್ ಫಿಲಂ ಅಕಾಡೆಮಿಯಲ್ಲಿ ಕಲಿತು ಬಂದಿರುವ ಶ್ರೀವತ್ಸನ್ ಸೆಲ್ವರಾಜನ್, ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದಾರೆ.
8/ 8
ಸಿನಿಮಾ ನಿರ್ಮಾಣದಲ್ಲಿ ನಟ ರಕ್ಷಿತ್ ಶೆಟ್ಟಿ ಬ್ಯುಸಿ ಆಗಿದ್ದಾರೆ. ರಕ್ಷಿತ್ ಶೆಟ್ಟಿ ‘ಮಿಥ್ಯ’ ಎಂಬ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. 11 ವರ್ಷದ ಬಾಲಕನ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ‘ಮಿಥ್ಯ’ ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರವಾಗಿದೆ.
First published:
18