IIFA 2022: ಬೆಸ್ಟ್ ಆ್ಯಕ್ಟರ್ ಪ್ರಶಸ್ತಿ ಮುಡಿಗೇರಿಸಿಕೊಂಡ ವಿಕ್ಕಿ, ಯಾರ್ಯಾರಿಗೆ ಯಾವ್ಯಾವ ಪ್ರಶಸ್ತಿ ಸಿಕ್ತು? ಇಲ್ಲಿದೆ ನೋಡಿ

Bollywood: ಇಂಟರ್ನ್ಯಾಷನಲ್ ಇಂಡಿಯನ್ ಫಿಲ್ಮ್ ಅಕಾಡೆಮಿ ಪ್ರಶಸ್ತಿಗಳು (IIFA) ಜೂನ್ 3 ಮತ್ತು 4 ರಂದು ಎರಡು ದಿನಗಳ ಕಾಲ ನಡೆದಿದೆ, ಈ ಪ್ರಶಸ್ತಿ ಸಮಾರಂಭದಲ್ಲಿ ಅನನ್ಯ ಪಾಂಡೆ, ನೋರಾ ಫತೇಹಿ ಮತ್ತು ಸಾರಾ ಅಲಿ ಖಾನ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಮೋಡಿ ಮಾಡಿದ್ದರೆ, ಸಲ್ಮಾನ್ ಖಾನ್ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಅಬುದಾಭಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯಾರೆಲ್ಲಾ ಪ್ರಶಸ್ತಿ ಪಡೆದಿದ್ದಾರೆ ಎಂಬುದು ಇಲ್ಲಿದೆ.

First published: