Ileana DCruz: ತಂದೆ ಜೊತೆಗಿನ ಹಳೇ ಫೋಟೋಗಳನ್ನು ಹಂಚಿಕೊಂಡ ಇಲಿಯಾನಾ..!
ಟಾಲಿವುಡ್ ಹಾಗೂ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಇಲಿಯಾನಾ ಸಾಮಾಜಿಕ ಜಾಲತಾಣದಲ್ಲೂ ಸಕ್ರಿಯವಾಗಿರುತ್ತಾರೆ. ಅದರಲ್ಲೂ ಅವರು ತಮ್ಮ ಕುರಿತಾದ ವಿಷಯಗಳ ಬಗ್ಗೆ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೆ ತಮ್ಮ ತಂದೆ ಜೊತೆಗಿನ ಹಳೇ ಚಿತ್ರಗಳನ್ನು ಪೋಸ್ಟ್ ಮಾಡಿದ್ದರು, (ಚಿತ್ರಗಳು ಕೃಪೆ: ಇಲಿಯಾನಾ ಇನ್ಸ್ಟಾಗ್ರಾಂ ಖಾತೆ)