Megastar Chiranjeevi: 'ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ-2022 ಪ್ರಶಸ್ತಿ' ಮುಡಿಗೇರಿಸಿಕೊಂಡ ಮೆಗಾ ಸ್ಟಾರ್ ಚಿರಂಜೀವಿ

ಮೆಗಾ ಸ್ಟಾರ್ ಚಿರಂಜೀವಿ ತಮ್ಮ ಅಧ್ಬುತ ನಟನೆ ಮೂಲಕ ಅಭಿಮಾನಿಗಳನ್ನು ಗಳಿಸಿದವರು. 40 ವರ್ಷಕ್ಕೂ ಹೆಚ್ಚು ಸಿನಿಮಾ ರಂಗಕ್ಕೆ ಜೀವನ ಮೀಸಲಿಟ್ಟ ಹೀರೋಗೆ ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ-2022 ಪ್ರಶಸ್ತಿ ಲಭಿಸಿದೆ.

First published: