ಗೇಮ್ ಚೇಂಜರ್ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಫಸ್ಟ್ ಲುಕ್ ನಲ್ಲಿ ರಾಮ್ ಚರಣ್ ಸ್ಟೈಲಿಶ್ ಆಗಿ ಕಾಣಿಸುತ್ತಿದ್ದಾರೆ. ಈ ಚಿತ್ರವನ್ನು ಮಾರ್ಚ್ 21, 2024 ರಂದು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದ್ದು, ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳಲಿದೆ. ಫೋಟೋ: ಟ್ವಿಟರ್