Arjun Janya: ಅರ್ಜುನ್​ ಜನ್ಯ ಹೃದಯಾಘಾತಕ್ಕೆ ಕಾರಣವಾಯ್ತಾ ಒತ್ತಡದ ಕೆಲಸ..?

Arjun Janya and Roberrt: ಸ್ಯಾಂಡಲ್​ವುಡ್​ನಲ್ಲಿ ಬಿಗ್ ಬಜೆಟ್ ಹಾಗೂ ದೊಡ್ಡ ಸ್ಟಾರ್​ ಸಿನಿಮಾಗಳಿಗೆ ಕೆಲಸ ಮಾಡಿ ಸೈ ಎನಿಸಿಕೊಂಡಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ‌. ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ರಾಬರ್ಟ್' ಚಿತ್ರಕ್ಕೆ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾಗಾಗಿ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ. (ಚಿತ್ರಗಳು ಕೃಪೆ: ಅರ್ಜುನ್​ ಜನ್ಯ ಇನ್​ಸ್ಟಾಗ್ರಾಂ ಖಾತೆ)

First published: