Raghvendra Stores: ಒಟಿಟಿಗೆ ಲಗ್ಗೆಯಿಟ್ಟ ರಾಘವೇಂದ್ರ ಸ್ಟೋರ್ಸ್, ಸದ್ದಿಲ್ಲದೆ ಜಗ್ಗೇಶ್ ಸಿನಿಮಾ ಸ್ಟ್ರೀಮಿಂಗ್
ಕಳೆದ ತಿಂಗಳು ರಿಲೀಸ್ ಆಗಿ ಥಿಯೇಟರ್ಗೆ ಬಂದ ಜನರನ್ನೆಲ್ಲಾ ನಕ್ಕು ನಗಿಸಿದ ರಾಘವೇಂದ್ರ ಸ್ಟೋರ್ ಸಿನಿಮಾ ಸದ್ದಿಲ್ಲದೆ ಒಟಿಟಿಗೆ ಬಂದಿದೆ. ನವರಸ ನಾಯಕ ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ ಸಿನಿಮಾವನ್ನು ಥಿಯೇಟರ್ನಲ್ಲಿ ಮಿಸ್ ಮಾಡಿಕೊಂಡವರು ಇದೀಗ ಒಟಿಟಿಯಲ್ಲಿ ನೋಡಬಹುದಾಗಿದೆ.
ಹೋಟೆಲ್ ನಡೆಸುವ ಬ್ರಹ್ಮಚಾರಿಯೊಬ್ಬ ಮದುವೆಯಾಗಲು ಪಡುವ ಕಷ್ಟದ ಕುರಿತು ಈ ಸಿನಿಮಾ ಮಾಡಲಾಗಿದೆ. ಕಳೆದ ತಿಂಗಳು ಕೊನೆಯಲ್ಲಿ ಸಿನಿಮಾ ರಿಲೀಸ್ ಆದ್ರೂ, ಚಿತ್ರಮಂದಿರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸೆಲೆಬ್ರೆಟಿಗಳು ಕೂಡ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ರು.
2/ 8
ಈ ಸಿನಿಮಾ ಒಟಿಟಿಗೆ ಯಾವಾಗ ಬರುತ್ತದೆ ಎಂದು ಜಗ್ಗೇಶ್ ಅಭಿಮಾನಿಗಳು ಕಾಯುತ್ತಿದ್ರು. ಯಾವುದೇ ಪ್ರಚಾರಗಳಿಲ್ಲದೆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಅಮೆಜಾನ್ ಪ್ರೈಂನಲ್ಲಿ ಸಿನಿಮಾ ಸ್ಟ್ಟೀಮಿಂಗ್ ಆರಂಭಿಸಿದೆ.
3/ 8
ಮೇ 18ರ ಮಧ್ಯರಾತ್ರಿಯಿಂದಲೇ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಪ್ರಾರಂಭಿಸಿದೆ. ಸೋಶಿಯಲ್ ಮೀಡಿಯಾದಲ್ಲೂ ಯಾವುದೇ ಪ್ರಚಾರ ನೀಡದೆ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ಒಟಿಟಿಯಲ್ಲಿ ಏಕಾಏಕಿ ರಿಲೀಸ್ ಮಾಡಿದೆ.
4/ 8
ಮೇ 26 ರಂದು ರಾಘವೇಂದ್ರ ಸ್ಟೋರ್ಸ್ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮ್ ಆಗಲಿದೆ ಎಂದು ಈ ಹಿಂದೆ ಸುದ್ದಿ ಹರಿದಾಡಿತ್ತು ಆದರೆ ಈಗ ಒಂದು ವಾರ ಮುಂಚೆಯೇ ಅಂದರೆ ಮೇ 18ರ ಮಧ್ಯ ರಾತ್ರಿಯಿಂದಲೇ ಸ್ಟ್ರೀಮಿಂಗ್ ಪ್ರಾರಂಭಿಸಿದೆ.
5/ 8
ನಿರ್ಮಾಪಕರಿಗೆ ಕಂಟೆಂಟ್ ಮೇಲಿರುವ ನಂಬಿಕೆಯಿಂದ ಐಪಿಎಲ್ ಹಾಗೂ ರಾಜ್ಯ ಚುನಾವಣೆ ನಡುವೆ ರಾಘವೇಂದ್ರ ಸ್ಟೋರ್ಸ್ ಸಿನಿಮಾ ರಿಲೀಸ್ ಮಾಡಿದ್ದಾರೆ ಎಂದು ಜಗ್ಗೇಶ್ ಈ ಹಿಂದೆ ಹೇಳಿಕೊಂಡಿದ್ರು.
6/ 8
ಹೌಸ್ಫುಲ್ ಪ್ರದರ್ಶನ ಕಂಡ ರಾಘವೇಂದ್ರ ಸ್ಟೋರ್ ಸಿನಿಮಾ, ಬಾಕ್ಸ್ ಆಫೀಸ್ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿತ್ತು. ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದೆ ಎಂದು ಸ್ವತಃ ಹೊಂಬಾಳೆಯ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಹೇಳಿಕೊಂಡಿದ್ದರು.
7/ 8
ಸಿನಿಮಾ ಮಂದಿರಗಳಲ್ಲಿ ರಾಘವೇಂದ್ರ ಸ್ಟೋರ್ ಚಿತ್ರವನ್ನು ಮಿಸ್ ಮಾಡಿಕೊಂಡವರು. ಈಗ ಸಿನಿಮಾವನ್ನು ಒಟಿಟಿಯಲ್ಲಿ ನೋಡಬಹುದಾಗಿದೆ. ಈ ಸಿನಿಮಾವನ್ನು ಸಂತೋಶ್ ಆನಂದ್ರಾಮ್ ನಿರ್ದೇಶನ ಮಾಡಿದ್ದಾರೆ.
8/ 8
ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ ಈ ಸಿನಿಮಾದಲ್ಲಿ ದತ್ತಣ್ಣ, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಸೇರಿದಂತೆ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾದಲ್ಲಿ ಜಗ್ಗೇಶ್ ಅವರಿಗೆ ಜೋಡಿಯಾಗಿ ನಟಿ ಶ್ವೇತಾ ಶ್ರೀವಾತ್ಸವ ನಟಿಸಿದ್ದರು.
First published:
18