ದೇಶದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೂರನೇ ಅಲೆಯು ಇಡೀ ವಿಶ್ವವನ್ನೇ ಆವರಿಸಿದೆ. ಈ ಮಧ್ಯೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಕೋವಿಡ್ ಪಾಸಿಟಿವ್ ಆಗುತ್ತಿದ್ದಾರೆ. ನಟಿ ಜಾಹ್ನವಿ ಕಪೂರ್ ಕೂಡ ತಮಗೆ ಕೋವಿಡ್ ಪಾಸಿಟಿವ್ ಆಗಿದ್ದ ಕುರಿತು ತನ್ನ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದರು.