Janhvi Kapoor: ಅಬ್ಬಬ್ಬಾ ಸೀರೆಯಲ್ಲಿ ಜಾನ್ವಿ ಕಪೂರ್ ಲುಕ್ ಸೂಪರೋ ಸೂಪರ್; ಅಭಿಮಾನಿಗಳು ಫಿದಾ!

Janhvi Kapoor: ಬಹುಭಾಷಾ ನಟಿ, ಲೇಡಿ ಸೂಪರ್ ಸ್ಟಾರ್ ಶ್ರೀದೇವಿಯ ಮಗಳು ಜಾನ್ವಿ ಕಪೂರ್ ಧಡಕ್ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ಆ ಸಿನಿಮಾ ಹಿಟ್ ಆದ ನಂತರ ಜಾಹ್ನವಿ ಹಲವು ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾದರು. ಜಾನ್ವಿ ತನ್ನ ತಾಯಿ ಶ್ರೀದೇವಿಯಂತೆ ಲುಕ್​ನಲ್ಲೇ​ ಅಭಿಮಾನಿಗಳ ಸೆಳೆದಿದ್ದಾರೆ. ಇತ್ತೀಚೆಗಷ್ಟೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

First published: