ಪಠಾಣ್ ಚಿತ್ರದ ಯಶಸ್ಸಿನೊಂದಿಗೆ ಶಾರುಖ್ ಖಾನ್ ತಮ್ಮ ಮುಂದಿನ ಚಿತ್ರಗಳತ್ತಲೂ ಗಮನ ಹರಿಸುತ್ತಿದ್ದಾರೆ. ಚಿತ್ರದ ಮೇಲೆ ಭಾರೀ ಹೈಪ್ ಕ್ರಿಯೇಟ್ ಆಗುತ್ತದೆ. ಈ ನಡುವೆ ಶಾರುಖ್ ಅಭಿನಯದ 'ಜವಾನ್' ಚಿತ್ರದಲ್ಲಿ ಪ್ಯಾನ್ ಇಂಡಿಯಾ ಹೀರೋ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾಹಿತಿ ಇದೆ. ಇದಲ್ಲದೆ ಟಾಲಿವುಡ್ ನ ಹೀರೋ ಒಬ್ಬರು ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.