Salaga ಸಿನಿಮಾ ಪ್ರದರ್ಶನ ನಿಲ್ಲಿಸಲು ಆಗ್ರಹ: ಸೆನ್ಸಾರ್​ ಮಂಡಳಿ ವಿರುದ್ಧ ಪ್ರತಿಭಟನೆ

ಆಯುಧಪೂಜೆಯಂದು ರಿಲೀಸ್​ ಆಗಿರುವ ದುನಿಯಾ ವಿಜಯ್​ (Suniya Vijay) ನಿರ್ದೇಶನದ ಚೊಚ್ಚಲ ಸಿನಿಮಾ ಸಲಗ (Salaga) ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಂದು ಸಿನಿಮಾ ಪ್ರದರ್ಶನ ನಿಲ್ಲಸುವಂತೆ ಕೆಲವರು ಪ್ರತಿಭಟನೆ ನಡೆಸಿದ್ದಾರೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ)

First published: