PHOTOS: ನಿಖಿಲ್ ಕುಮಾರ ಅಭಿನಯದ 'ಸೀತಾರಾಮ ಕಲ್ಯಾಣ' ವೀಕ್ಷಿಸಿದ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ

ನಿಖಿಲ್​ ಕುಮಾರ್​ ನಟನೆಯ 'ಸೀತಾರಾಮ ಕಲ್ಯಾಣ' ಚಿತ್ರವನ್ನು ಜೆಡಿಎಸ್ ವರಿಷ್ಠ ನಾಯಕ ಎಚ್​.ಡಿ. ದೇವೇಗೌಡ ಭಾನುವಾರ ಒರಾಯನ್​ ಮಾಲ್​ನಲ್ಲಿ ವೀಕ್ಷಿಸಿದರು. ಈ ವೇಳೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಅವರ ತಾಯಿ, ಮಗ ನಿಖಿಲ್​ ಕುಮಾರ್​, ಚಿತ್ರದ ನಾಯಕಿ ರಚಿತಾ ರಾಮ್​ ಮೊದಲಾದವರು ಪಾಲ್ಗೊಂಡಿದ್ದರು.

  • News18
  • |
First published: