RRR: ತ್ರಿಬಲ್ ಆರ್ ಪ್ರಚಾರದಲ್ಲಿ ರಾಜಮೌಳಿ ಬ್ಯುಸಿ, ಆದರೆ ಭಾರತದಲ್ಲಿ ಅಲ್ಲ

ಟಾಲಿವುಡ್ ನಿರ್ದೇಶಕ ರಾಜಮೌಳಿ ನಿರ್ದೇಶನದ RRR ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಮತ್ತು ಯಂಗ್ ಟೈಗರ್ ಎನ್ಟಿಆರ್ ಅಭಿನಯದ ಸೂಪರ್ ಹಿಟ್ ಸಿನಿಮಾ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ ಈ ಚಿತ್ರ ಡಿಜಿಟಲ್ ಪ್ರೀಮಿಯರ್ ಆಗಿ ಬಿಡುಗಡೆಯಾಗಿ ಪ್ರಪಂಚದಾದ್ಯಂತ ಭರ್ಜರಿ ಕ್ರೇಜ್ ಗಿಟ್ಟಿಸಿಕೊಂಡಿತ್ತು. ಇದೀಗ ಸಿನಿಮಾ ಪ್ರಚಾರ ಮತ್ತೆ ಶುರುವಾಗಿದೆ. ಆದರೆ ಭಾರತದಲ್ಲಿ ಅಲ್ಲ.

First published: