ಯಂಗ್ ಟೈಗರ್ NTR ಇತ್ತೀಚೆಗೆ ರಾಜಮೌಳಿ RRR ಚಿತ್ರದಲ್ಲಿ ನಟಿಸಿದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. 2022 ಮಾರ್ಚ್ 24 ರಂದು ಬಿಡುಗಡೆಯಾದ RRR ಸಿನಿಮಾ ಭಾರತದಲ್ಲಿ ಮಾತ್ರವಲ್ಲ ಇಡೀ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡಿತು. ಆಸ್ಕರ್ ವೇದಿಕೆ ಏರಿ ಪ್ರಶಸ್ತಿ ಕೂಡ ಗೆದ್ದಿದೆ. ಇದೀಗ ಜೂನಿಯರ್ NTR ದೇವರ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ.