Kamal Haasan: ತೀವ್ರ ಜ್ವರದಿಂದ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ನಟ ಕಮಲ್ ಹಾಸನ್ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಅಭಿಮಾನಿಗಳು ನಟನ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

First published: