Kangana Ranaut: ಪೂರಿ ಜಗನ್ನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟಿ ಕಂಗನಾ..!

Puri Jagannath Temple: ಧಾಕಡ್​ ಸಿನಿಮಾದ ಚಿತ್ರೀಕರಣದಿಂದ ಬ್ರೇಕ್​ ಪಡೆದ ನಟಿ ಕಂಗನಾ ರನೌತ್​ ಇಂದು ಬೆಳ್ಳಿಗೆ ಪೂರಿ ಜಗನ್ನಾಥ್​ ದೇವಾಲಯಕ್ಕೆ ಭೇಟಿ ಕೊಟ್ಟಿದ್ದಾರೆ. ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ. (ಚಿತ್ರಗಳು ಕೃಪೆ: ಕಂಗನಾ ರನೌತ್ ಅಭಿಮಾನಿಗಳ ಟ್ವಿಟರ್​ ಖಾತೆ)

First published: