ಅಕ್ಕಮಹಾದೇವಿ ಭಾರತದಲ್ಲಿ ರಾಣಿ ಆಗಿದ್ದವರು. ಅವರಿಗೆ ಭಗವಂತನ ಮೇಲೆ ಅತೀವ ಪ್ರೀತಿ. ನೀನು ಭಗವಂತನನ್ನೇ ಪ್ರೀತಿಸುವುದಾದರೆ, ನನ್ನಿಂದ ಯಾವುದನ್ನೂ ನೀನು ತಗೆದುಕೊಂಡು ಹೋಗಬಾರದು ಎಂದು ಗಂಡ ಷರತ್ತು ಹಾಕುತ್ತಾನೆ. ಆಕೆ ವಿವಸ್ತ್ರಳಾಗಿ ಅಲ್ಲಿಂದ ಹೊರಡುತ್ತಾಳೆ. ಮತ್ತೆ ಯಾವತ್ತೂ ಆಕೆ ಬಟ್ಟೆ ತೊಡಲಿಲ್ಲ. ಮಹಾದೇವಿ ತುಂಬಾ ಶ್ರೇಷ್ಠ. ನೀನೂ ಕೂಡ ದೇಹದ ಬಗ್ಗೆ ನಿಂದಿಸಲು ಯಾರಿಗೂ ಅವಕಾಶ ಕೊಡಬೇಡ. ನೀನು ದೈವಾಶಂವನ್ನು ಹೊಂದಿದವಳು ಎಂದು ಉರ್ಫಿಯನ್ನು ಹೋಲಿಸಿ ಟ್ವೀಟ್ ಮಾಡಿದ್ದಾರೆ.