ಇಂದಿರಾ ಗಾಂಧಿ ಪಾತ್ರದಲ್ಲಿ ತಮ್ಮ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದಾಗ, ಅವರಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. 'ಧಾಕಡ್' ಸೋಲಿನ ಬಗ್ಗೆ ನಟಿ ಮತ್ತೊಮ್ಮೆ ಪ್ರತಿಕ್ರಿಯಿಸಿದ್ದಾರೆ. ಚಿತ್ರದ ನಿರ್ಮಾಪಕರು 'ಧಾಕಡ್' ಸೋಲಿನ ಕಾರಣದಿಂದಾಗಿ ಆಸ್ತಿಯನ್ನು ಮಾರಾಟ ಮಾಡಿದ್ದಾರೆ ಎಂಬ ಸುದ್ದಿಯನ್ನು ನಿರಾಕರಿಸಿದ್ದಾರೆ.