ರೆಬೆಲ್ ಸ್ಟಾರ್ ಅಂಬರೀಶ್ ಕನ್ನಡ ಚಿತ್ರರಂಗದ ಮೇರು ನಟ. 1971 ರಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ನಾಗರಹಾವು' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರು ಅವರು, ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ಮಂಡ್ಯದ ಗಂಡು ಎಂದೇ ಜನಪ್ರಿಯವಾಗಿದ್ದ ಅಂಬಿ ಇಂದು ಚಿರನಿದ್ರೆಗೆ ಜಾರಿದ್ದಾರೆ. ಅವರ ಜೀವನ ಪಯಣದಲ್ಲಿನ ಅಪರೂಪದ ಚಿತ್ರಪಟಗಳು ಇಲ್ಲಿವೆ.