ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುತ್ತಿದ್ದಾರೆ ಶೆಟ್ರು.!

ಉಳಿದವರು ಕಂಡಂತೆ, ರಿಕ್ಕಿ, ಕಿರಿಕ್​ ಪಾರ್ಟಿ, ಸ.ಹಿ.ಪ್ರಾ.ಶಾಲೆ ಚಿತ್ರದಲ್ಲಿ ನಟಿಸಿ ಅಭಿಮಾನಿಗಳ ಮನಸ್ಸಲ್ಲಿ ನೆಲೆಯೂರಿರುವ ಪ್ರಮೋದ್​ ಶೆಟ್ಟಿ ಇದೀಗ ತಂದೆಯಾಗುವ ಖುಷಿಯಲ್ಲಿದ್ದಾರೆ.

First published: