ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಮಾಡುತ್ತಿದ್ದಾರೆ. ರಘೂ ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಜಯ್ ರಾಮ್ ಕೋ ಡೈರೆಕ್ಟರ್ ಆಗಿಯೇ ಕೆಲಸ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಈ ಚಿತ್ರವನ್ನ ಪ್ರೆಸೆಂಟ್ ಮಾಡುತ್ತಿದ್ದಾರೆ. ಸದ್ಯಕ್ಕೆ ಇಷ್ಟೇನೆ, ಇನ್ನುಳಿದ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.