ಇಂದು ಶಾಸ್ತ್ರೋಸ್ತವಾಗಿ ಸೀಮಂತ ಶಾಸ್ತ್ರ ನಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಕೆಲ ಆಪ್ತರು ಮಾತ್ರ ಭಾಗಿಯಾಗಿದ್ದರು.
2/ 5
ನಟಿ ಅಮೂಲ್ಯ ತುಂಬಾನೇ ಮುದ್ದಾಗಿ ಅಲಂಕರಿಸಿಕೊಂಡಿದ್ದದ್ದು, ಕಣ್ಣು ಕೋರೈಸುವಂತಿದೆ. ಜಗದೀಶ್-ಅಮೂಲ್ಯ ದಂಪತಿ ಅತಿಥಿಗಳ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
3/ 5
ಚೆಲುವಿನ ಚಿತ್ತಾರ ಖ್ಯಾತಿಯ ನಟಿ ಅಮೂಲ್ಯದ ಸೀಮಂತ ಶಾಸ್ತ್ರದ ಫೋಟೋಗಳು ಅವರ ಅಭಿಮಾನಿಗಳಿಗೆ ಸಾಕಷ್ಟು ಸಂತಸ ತಂದಿದೆ.
4/ 5
ಅಮೂಲ್ಯ ಹಾಗೂ ಜಗದೀಶ್ ಅವರು 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು.
5/ 5
ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ನಂತರ ಪೂರ್ಣ ಪ್ರಮಾಣದ ನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆಯ ನಂತರ ಚಿತ್ರರಂಗದಿಂದ ಕೊಂಚ ದೂರ ಉಳಿದಿದ್ದರು.