Salaar: ಸಲಾರ್​ ಸಿನಿಮಾದಲ್ಲಿ ಪ್ರಭಾಸ್​ ಜತೆ ಕಾಣಿಸಿಕೊಳ್ಳಲಿದ್ದಾರೆ ಈ ಕನ್ನಡದ ನಟಿ..!

Prabhas: ಹೊಂಬಾಳೆ ಫಿಲಂಸ್​ ನಿರ್ಮಾಣದ ಪ್ಯಾನ್​ ಇಂಡಿಯಾ ಸಿನಿಮಾ ಸಲಾರ್​. ಪ್ರಶಾಂತ್​ ನೀಲ್​ ನಿರ್ದೇಶನದಲ್ಲಿ ಪ್ರಭಾಸ್​ ಹಾಗೂ ಶ್ರುತಿ ಹಾಸನ್​ ಅಭಿನಯದ ಈ ಸಿನಿಮಾದಲ್ಲಿ ಕನ್ನಡದ ನಟಿಯೊಬ್ಬರು ಕಾಣಿಸಿಕೊಳ್ಳಲಿದ್ದಾರೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: