ನಟ ಶಿವರಾಜ್ಕುಮಾರ್ ಅವರು ಪತ್ನಿ ಗೀತಾ ಜೊತೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಸ್ಯಾಂಡಲ್ವುಡ್ನ ಹಿರಿ-ಕಿರಿ ತಾರೆಗಳೆಲ್ಲ ಬೇರೆ ಬೇರೆ ಪಕ್ಷಗಳ ಚುನಾವಣಾ ಪ್ರಚಾರ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ವಿರುದ್ಧ ಪ್ರಶಾಂತ್ ಸಂಬರ್ಗಿ ನಾಲಿಗೆ ಹರಿಬಿಟ್ಟ ಘಟನೆ ನಡೆದಿದೆ.
2/ 8
ಶಿವರಾಜ್ಕುಮಾರ್ ಪ್ರಚಾರ ಮಾಡುತ್ತಿರುವ ವಿಚಾರವಾಗಿ ಮಾತನಾಡಿ ಶಿವಣ್ಣ ಅವರ ಅಭಿನಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಬಿಗ್ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ.
3/ 8
ಶಿವಣ್ಣ ಯಾವತ್ತು ಸ್ಕ್ರಿಪ್ಟ್ ಕೇಳೋದೆ ಇಲ್ಲ. ಅದರೆ ಪೇಮೆಂಟ್ ತುಂಬಾನೆ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ ಎಂದಿದ್ದಾರೆ.
4/ 8
ಶಿವರಾಜ್ಕುಮಾರ್ ಅವರು ತುಂಬಾ ಎಮೋಶನಲ್ ಜೀವಿ. ಸಿನಿಮಾ ಫ್ಲಾಪ್ ಆದರೂ ಅವರು ಕೇರ್ ಮಾಡಲ್ಲ. ಪೇಮೆಂಟ್ ತಗೊಂಡ್ ಇನ್ನೊಂದು ಸಿನಿಮಾ ಸೈನ್ ಮಾಡಿಬಿಡುತ್ತಾರೆ ಎಂದಿದ್ದಾರೆ.
5/ 8
ಅದೇ ಫಾರ್ಮೂಲ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೆಟ್ ಗೆದ್ದರೂ ಸೂತರೂ ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ರೆ ಬೆಟ್ಟ ಇಲ್ಲ ಅಂದ್ರೆ.. ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದು ಪೋಸ್ಟ್ ಮಾಡಿರುವ ಸಂಬರ್ಗಿ ಅವರಿಗೆ ಪೋಸ್ಟ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ.
6/ 8
ರಾಜ್ಯ ರಾಜಕೀಯದಿಂದಲೇ ದೂರ ಉಳಿದಿದ್ದ ದೊಡ್ಮನೆ ದೊಡ್ಡ ಮಗ ಶಿವಣ್ಣ (Shivaraj Kumar) ಕೂಡ ಪಾಲಿಟಿಕ್ಸ್ಗೆ ಎಂಟ್ರಿ ಕೊಡ್ತಿದ್ದಾರೆ. ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
7/ 8
ಸಿದ್ದರಾಮಯ್ಯ ಕ್ಷೇತ್ರ ವರುಣಾ ಸೇರಿದಂತೆ ಅನೇಕ ನಾಯಕ ಪರವಾಗಿ ಶಿವರಾಜ್ ಕುಮಾರ್ ಮತಬೇಟೆಗಿಳಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಿದ್ದಂತೆ ಶಿವಣ್ಣ ಫೀಲ್ಡ್ಗೆ ಇಳಿದಿದ್ದಾರೆ.
8/ 8
ಹುಬ್ಬಳ್ಳಿ, ವರುಣಾ, ಶಿರಸಿ ಸೇರಿದಂತೆ ಹಲವು ಕಡೆಗಳಲ್ಲಿ ಶಿವಣ್ಣ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಪರ ಅಬ್ಬರದ ಪ್ರಚಾರ ನಡೆಸಿದ್ದಾರೆ.
First published:
18
Shivarajkumar: ಸ್ಕ್ರಿಪ್ಟ್ ಕೇಳೋದೇ ಇಲ್ಲ, ಪೇಮೆಂಟ್ ಮುಖ್ಯ! ಶಿವಣ್ಣ ಬಗ್ಗೆ ನಾಲಿಗೆ ಹರಿಬಿಟ್ಟ ಸಂಬರ್ಗಿ