ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ವಿಶ್ವದ ಹಲವು ದೇಶದ ಪ್ರತಿನಿಧಿಗಳು ಭಾಗಿ ಆಗುತ್ತಿದ್ದಾರೆ. ಈ ನಿಟ್ಟಿನಲ್ಲಿ ರಿಷಬ್ ಶೆಟ್ರು ಕೂಡ ಭಾಗಿ ಆಗುತ್ತಿದ್ದಾರೆ. ಸಿನಿಮಾ ಮೂಲಕ ಪರಿಸರ ಮತ್ತು ಅರಣ್ಯದಂಚಿನಲ್ಲಿರೋ ಜನರ ಸಮಸ್ಯೆಗಳನ್ನೂ ರಿಷಬ್ ತೋರಿದ್ದಾರೆ. ಅದೇ ವಿಷಯವನ್ನ ರಿಷಬ್ ಇಲ್ಲೂ ಮಾತನಾಡಲಿದ್ದಾರೆ ಅನ್ನೋದು ಈಗಿನ ಮಾಹಿತಿ.