Sapthami Gowda: ಯಾವ ಭಾಷೆಯಲ್ಲಿ ಸಿನಿಮಾ ಮಾಡಿದ್ರು ನನ್ನ ಮೊದಲ ಆದ್ಯತೆ ಕನ್ನಡಕ್ಕೆ; ಕಾಂತಾರ ನಟಿಯ ಖಡಕ್ ಉತ್ತರ

ಕಾಂತಾರ ಸಿನಿಮಾ ಬಳಿಕ ನಟಿ ಸಪ್ತಮಿ ಗೌಡಗೆ ಡಿಮ್ಯಾಂಡ್ ಹೆಚ್ಚಾಗಿದೆ. ಬಾಲಿವುಡ್​ಗೆ ಎಂಟ್ರಿ ಕೊಟ್ಟ ಸಪ್ತಮಿ ಗೌಡ ಕನ್ನಡವೇ ನನ್ನ ಮೊದಲ ಆದ್ಯತೆ ಎಂದಿದ್ದಾರೆ.

First published: