Rashmika Is Back: ಅಭಿಮಾನಿಗಳ ಮನವಿ ಗೌರವಿಸಿ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾದ ರಶ್ಮಿಕಾ ಮಂದಣ್ಣ..!

Rashmika Mandanna: ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸಕ್ರಿಯವಾಗಿರುವ ನಟಿ. ಆದರೆ ಕಳೆದ ಕೆಲ ದಿನಗಳು ಅವರು ಏಕೋ... ಏನೋ... ಸಾಮಾಜಿಕ ಜಾಲತಾಣದಲ್ಲಿ ಒಂದೂ ಪೋಸ್ಟ್ ಮಾಡಿರಲಿಲ್ಲ. ಅಲ್ಲದೆ ಅಭಿಮಾನಿಗಳ ಪೋಸ್ಟ್​ಗಳಿಗೆ ಪ್ರತಿಕ್ರಿಯೆ ಸಹ ಕೊಟ್ಟಿರಲಿಲ್ಲ. ಇದರಿಂದ ಬೇಸರಗೊಂಡ ಫ್ಯಾನ್ಸ್​ ಟ್ವಿಟರ್​ನಲ್ಲಿ #ComeBackRashmika ಅನ್ನೋ ಅಭಿಯಾನ ಆರಂಭಿಸಿದ್ದರು. ಅಭಿಮಾನಿಗಳ ಪ್ರೀತಿ ನೋಡಿದ ರಶ್ಮಿಕಾ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. (ಚಿತ್ರಗಳು ಕೃಪೆ: ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಂ ಹಾಗೂ ಟ್ವಿಟರ್ ಖಾತೆ)

First published: