Actor Shivaram: ಕಳಚಿತು ಮತ್ತೊಂದು ಕೊಂಡಿ: ಚಂದನವನದ ಶಿವರಾಮ್​ ಇನ್ನೂ ನೆನಪು ಮಾತ್ರ..

Actor Shivaram: 1938 ಜನವರಿ 28 ರಂದು ಬೆಂಗಳೂರಿನ ಚೂಡಸಂದ್ರದಲ್ಲಿ ಜನಿಸಿದ್ದ ಶಿವರಾಂ, ಕನ್ನಡ ಚಿತ್ರರಂಗದಲ್ಲಿ ಪೋಷಕ, ಹಾಸ್ಯ ಪಾತ್ರದಲ್ಲಿ ಸುಮಾರು 6 ದಶಕಗಳ ಕಾಲ ಜನಮನ ರಂಜಿಸಿದ್ದರು. ಅವರು ಕಿರುತೆರೆಯ ಕಾರ್ಯಕ್ರಮಗಳಲ್ಲೂ ನಟಿಸಿದ್ದರು.

First published: