Actress Rajini: ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಅಮೃತವರ್ಷಿಣಿ ರಜನಿ, ಅಳುಮುಂಜಿ ಪಾತ್ರ ಸಾಕಾಯ್ತು ಎಂದಿದ್ದೇಕೆ ನಟಿ?

Serial Actress: ನಟಿ ರಜನಿ ಯಾರಿಗೆ ತಾನೇ ಗೊತ್ತಿಲ್ಲ. ಅಮೃತವರ್ಷಿಣಿ ಧಾರಾವಾಹಿಯ ಮೂಲಕ ಎಲ್ಲರ ಮನ ಗೆದ್ದವರು. ಆದರೆ ನಂತರ ಎಲ್ಲೂ ಕಾಣಿಸಿಕೊಂಡಿಲ್ಲ. ಅವರಿಗೆ ಆಫರ್ಗಳು ಬಂದರೂ ಸಹ ಅವರು ರಿಜೆಕ್ಟ್ ಮಾಡಿದ್ದಾರೆ. ಅಭಿಮಾನಿಗಳು ಎಲ್ಲಿದ್ದೀರಿ ಎಂದು ಕೇಳುತ್ತಿದ್ದಾರೆ.

First published: