ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ.
2/ 7
ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ನಂತರ ಮೊದಲ ಬಾರಿಗೆ ರಿಷಬ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಕಾಂತಾರದ ಶಿವ ಏನು ಹೇಳಿದ್ದಾರೆ ಗೊತ್ತಾ?
3/ 7
ಹಿಂದಿ ಸಿನಿಮಾಗೆ ಕೊಟ್ಟ ಪ್ರಶಸ್ತಿ ಕನ್ನಡ ಸಿನಿಮಾಗೆ ಅಲ್ಲ ಎಂದು ಅವರು ಹೇಳಿದ್ದಾರೆ. ಪ್ರಶಸ್ತಿ ಸಿಕ್ಕಿದ್ದು ತುಂಬಾ ಖುಷಿ ಆಯ್ತು. ಜವಾಬ್ಧಾರಿ ಹೆಚ್ಚಾಯ್ತು ಅನ್ನಿಸುತ್ತೆ ಎಂದಿದ್ದಾರೆ.
4/ 7
ಕನ್ನಡ ಸಿನಿಮಾಗಳ ಬಗ್ಗೆ ವಿಶೇಷ ಗೌರವ ಬರುತ್ತಿದೆ. ನಮ್ಮ ಟ್ರಡೀಷನ್ ಡ್ರೆಸ್ನಲ್ಲಿಯೇ ಹೋಗಿದ್ದೆ. ಅಲ್ಲಿದ್ದವರೆಲ್ಲಾ ಗುರುತಿಸಿದ್ರು ಎಂದಿದ್ದಾರೆ ನಟ.
5/ 7
ಇನ್ಮುಂದೆ ಕಾಂತಾರ 2 ಕೆಲಸ ಶುರು ಮಾಡುತ್ತೇನೆ. ಮಾರ್ಚ್ ನಿಂದ ಫೋನ್ ಆಫ್ ಮಾಡುತ್ತೇನೆ ಎಂದಿದ್ದಾರೆ ನಟ. ಈ ಮೂಲಕ ತಾವು ಸಿನಿಮಾದಲ್ಲಿ ಪೂರ್ತಿ ಗಮನ ಹರಿಸಲಿದ್ದೇನೆ ಎಂದಿದ್ದಾರೆ ನಟ.
6/ 7
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ.
7/ 7
ಕಾಂತಾರ-2 ಸಿನಿಮಾದಲ್ಲಿ ರಿಷಬ್ ಶೆಟ್ಟಿ ಬ್ಯುಸಿಯಾಗಲಿದ್ದಾರೆ. ಕಾಂತಾರ ಸಿನಿಮಾ ಸಕ್ಸಸ್ ಆಗಿರುವ ಕಾರಣ ಜನರ ನಿರೀಕ್ಷೆಯೂ ಹೆಚ್ಚಿದೆ.
First published:
17
Rishab Shetty: ಮಾರ್ಚ್ನಿಂದ ಫೋನ್ ಆಫ್ ಮಾಡ್ತೀನಿ ಎಂದ ರಿಷಬ್ ಶೆಟ್ಟಿ