ಬಿಜೆಪಿಗೆ ಈಗಾಗಲೇ ಸ್ಯಾಂಡಲ್ವುಡ್ ಸ್ಟಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬೆಂಬಲ ಸಿಕ್ಕಿದೆ. ಹಾಗಾಗಿ ರಾಜ್ಯ ಬಿಜೆಪಿ ಪ್ರಚಾರದದ ತೂಕ ಹೆಚ್ಚಾಗಿದೆ. ಬಿಜೆಪಿಗೆ ಸ್ಟಾರ್ ಪ್ರಚಾರದ ಬೆಂಬಲ ಕೂಡಾ ಸಿಕ್ಕಿದೆ.
2/ 8
ಈ ಸಂಬಂಧ ಈಗ ಮತ್ತೊಂದು ಹೊಸ ಅಪ್ಡೇಟ್ ಸಿಕ್ಕಿದೆ. ಕಾಂತಾರ ಸಿನಿಮಾ ನಿರ್ದೇಶಕ, ಹೀರೋ ರಿಷಬ್ ಶೆಟ್ಟಿ ಅವರು ಬಿಜೆಪಿಯನ್ನು ಸಪೋರ್ಟ್ ಮಾಡ್ತಾರಾ? ಸಿಎಂ ಬೊಮ್ಮಾಯಿ ಅವರಿಗೆ ತಮ್ಮ ಬೆಂಬಲ ಕೊಡ್ತಾರಾ?
3/ 8
ಇಂಥಹ ಒಂದು ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ. ಇದಕ್ಕೆ ಕಾರಣವೂ ಇದೆ. ರಿಷಬ್ ಶೆಟ್ಟಿ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಿಕ್ಕಿದ್ದಾರೆ.
4/ 8
ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿರುವುದು ಎಲ್ಲರ ಕುತೂಹಲ ಹೆಚ್ಚಿಸಿದೆ. ರಿಷಬ್ಗೆ ಟಿಕೆಟ್ ಸಿಗುತ್ತಾ? ಅಥವಾ ರಿಷಬ್ ಪ್ರಚಾರಾ ಮಾಡ್ತಾರಾ ಎಂಬೆಲ್ಲ ಪ್ರಶ್ನೆಗಳು ಮೂಡಿಬಂದಿವೆ. ಆದರೆ ರಿಷಬ್ ಇದ್ಯಾವ ಕೆಲಸದಲ್ಲೂ ಭಾಗಿಯಾಗ್ತಿಲ್ಲ.
5/ 8
ಕಾಂತಾರ ಹೀರೋ ರಿಷಬ್ ಶೆಟ್ಟಿ ಅವರು ಕೊಲ್ಲೂರು ದೇವಸ್ಥಾನದಲ್ಲಿ ಸಿಕ್ಕಿರುವುದು ಕೋ ಇನ್ಸಿಡೆನ್ಸ್. ನಾನು ಬರುವ ಮೊದಲೇ ರಿಷಬ್ ಶೆಟ್ಟಿ ದೇವಸ್ಥಾನದಲ್ಲಿ ಇದ್ದರು ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.
6/ 8
ನಾವು ಜೊತೆಗೆ ಹೋಗಿ ದೇವರಿಗೆ ಪೂಜೆಯನ್ನು ಸಲ್ಲಿಸಿದ್ದೇವೆ. ಯಾವುದು ಪೂರ್ವ ನಿರ್ಧರಿತ ಆಗಿರಲಿಲ್ಲ. ನಮ್ಮ ಸಿದ್ದಾಂತಕ್ಕೂ ಅವರ ಸಿದ್ಧಾಂತಕ್ಕೂ ಬಹಳ ಸಾಮ್ಯತೆ ಇದೆ. ಈ ಹಿಂದೆ ಕೂಡ ಅವರು ನಮ್ಮ ಸಿದ್ದಾಂತವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದ್ದಾರೆ ಎಂದಿದ್ದಾರೆ ಸಿಎಂ.
7/ 8
ರಿಷಬ್ ಶೆಟ್ಟಿಯ ವಿಚಾರಗಳು ಹಾಗೆ ಇದೆ. ಅದನ್ನು ಆಗಾಗ ಅವರು ಪ್ರಕಟಣೆ ಮಾಡಿದ್ದಾರೆ. ರಿಷಬ್ ಶೆಟ್ಟಿ ಕೊಲ್ಲೂರು ದೇಗುಲದ ಒಳಗೆ ಇದ್ದದ್ದು ನನಗೆ ಆಶ್ಚರ್ಯ ಆಯ್ತು. ಬಿಜೆಪಿ, ನಾಯಕತ್ವದ ಬಗ್ಗೆ ಅವರು ಒಲವಿರುವ ಮಾತುಗಳಾಡಿದರು ಎಂದಿದ್ದಾರೆ ಬೊಮ್ಮಾಯಿ.
8/ 8
ಈವರೆಗೆ ಯಾವುದೇ ಮಾತುಕತೆಗಳು ನಮ್ಮ ನಡುವೆ ನಡೆದಿಲ್ಲ. ಮುಂದೆ ಮೂಕಾಂಬಿಕೆ ಏನು ಎಂಬ ಆಶೀರ್ವಾದ ಕೊಡುತ್ತಾಳೆ ನೋಡೋಣ ಎಂದು ಪಾಸಿಟಿವ್ ವೇನಲ್ಲಿ ಕೊಲ್ಲೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ಕೊಟ್ಟಿದ್ದಾರೆ.
First published:
18
Rishab Shetty: ಬಿಜೆಪಿ ಪರ ರಿಷಬ್ ಪ್ರಚಾರ? ಬೊಮ್ಮಾಯಿ ಜೊತೆ ಕೊಲ್ಲೂರಿನಲ್ಲಿ ಕಾಂತಾರದ ಶೆಟ್ರು!