Kantara Film: ನೀವು ನೋಡಿದ್ದು 'ಕಾಂತಾರ 2', ಕಾಂತಾರ ಪಾರ್ಟ್ 1 ನಿರ್ದೇಶನ ಮಾಡ್ತೇನೆ!
ಕಾಂತಾರ ಸಿನಿಮಾ ನೋಡಿದ ಅಭಿಮಾನಿಗಳು ಕಾಂತಾರ 2 ಯಾವಾಗ ಬರುತ್ತೆ ಎಂದು ಕೇಳ್ತಾ ಇದ್ದರು. ಅದಕ್ಕೆ ರಿಷಬ್ ಶೆಟ್ಟಿ ಈಗ ಉತ್ತರ ಕೊಟ್ಟಿದ್ದಾರೆ. ಅದನ್ನು ಕೇಳಿದವರು ಒಮ್ಮೆ ಶಾಕ್ ಆಗಿದ್ದಾರೆ.
ದೇಶಕ್ಕೆ ದೇಶವೇ ಹೆಮ್ಮೆ ಪಟ್ಟ ಕಾಂತಾರ ಕನ್ನಡ ಮಾತ್ರ ಅಲ್ಲ, ಬೇರೆ ಬೇರೆ ಭಾಷೆಯಲ್ಲೂ ಮೋಡಿ ಮಾಡಿತ್ತು. ಕಾಂತಾರ ನೋಡಿ ಮೆಚ್ಚದವರಿಲ್ಲ. ಎಲ್ಲರೂ ರಿಷಬ್ ಶೆಟ್ಟಿಯ ಅದ್ಭುತ ನಟನೆಯನ್ನು ಹೊಗಳಿದ್ದರು.
2/ 8
ಕಾಂತಾರ 2 ಸಿನಿಮಾ ಯಾವಾಗ ಬರುತ್ತೆ ಎಂದು ಅಭಿಮಾನಿಗಳು ಕೇಳ್ತಾ ಇದ್ದರು. ಅದಕ್ಕೆ ರಿಷಬ್ ಶೆಟ್ಟಿ ಈಗ ಉತ್ತರ ಕೊಟ್ಟಿದ್ದಾರೆ. ಅದನ್ನು ಕೇಳಿವರು ಒಮ್ಮೆ ಶಾಕ್ ಆಗಿದ್ದಾರೆ.
3/ 8
ಕಾಂತಾರ ಸಿನಿಮಾದ 100 ದಿನದ ಸಂಭ್ರಮದ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಸಿನಿಮಾಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
4/ 8
ಕಾರ್ಯಕ್ರಮದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ಕಾಂತಾರ 2 ಯಾವಾಗ ಬರುತ್ತೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ಸಿನಿಮಾ ನೋಡಲು ಕಾಯ್ತಾ ಇದ್ದಾರೆ. ಆದ್ರೆ ನೀವು ನೋಡಿದ್ದು ಕಾಂತಾರ 2. ಮುಂದೆ ಬರುವುದು ಕಾಂತಾರ ಪಾರ್ಟ್ 1 ಎಂದು ಹೇಳಿದ್ದಾರೆ.
5/ 8
ಶೀಘ್ರದಲ್ಲೇ ಕಾಂತಾರ ಪಾರ್ಟ್ 1 ಸಿನಿಮಾ ಕೆಲಸ ಶುರು ಮಾಡುತ್ತೇವೆ ಎಂದು ಹೇಳಿದ್ದಾರೆ. ರಿಷಬ್ ಶೆಟ್ಟಿ ಮಾತು ಕೇಳಿ ಎಲ್ಲರೂ ಅಚ್ಚರಿಗೊಂಡರು.
6/ 8
ಮೊದಲು ಸಿನಿಮಾದ ಪಾರ್ಟ್ 1 ಬರುತ್ತೆ. ನಂತರ ಪಾರ್ಟ್ 2 ಬರುತ್ತೆ. ರಿಷಬ್ ಶೆಟ್ಟಿ ಅವರು ಇಲ್ಲೂ ವಿಭಿನ್ನವಾಗಿ ಯೋಚನೆ ಮಾಡಿದ್ದಾರೆ ಎಂದು ಹೇಳಲಾಗ್ತಿದೆ.
7/ 8
ಕನ್ನಡದ ಬ್ಲಾಕ್ ಬಸ್ಟರ್ ಸಿನಿಮಾ ಕಾಂತಾರ ಹಲವು ದಾಖಲೆಯನ್ನು ಬ್ರೇಕ್ ಮಾಡಿದೆ. ರಿಷಬ್ ಶೆಟ್ಟಿ ನಿರ್ದೇಶನ, ಸಿನಿಮಾ ಮೇಕಿಂಗ್, ನಟನೆ ಬಗ್ಗೆ ವಿವಿಧ ಸಿನಿಮಾ ರಂಗಗಳ ಗಣ್ಯರು ಪ್ರತಿಕ್ರಿಯೆ ನೀಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
8/ 8
ಸೆಪ್ಟೆಂಬರ್ 30 ರಂದು ಕನ್ನಡ, ಅಕ್ಟೋಬರ್ 14 ರಂದು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಸಿನಿಮಾ ಹಲವು ದಾಖಲೆಗಳನ್ನು ನಿರ್ಮಿಸಿತ್ತು. ಅದರಲ್ಲೂ ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಣ ಸಂಸ್ಥೆ ಹೆಂಬಾಳೆ ಫಿಲ್ಮ್ಸ್ಗೆ ಭಾರೀ ಹೆಸರನ್ನು ತಂದುಕೊಟ್ಟಿದೆ.
First published:
18